For the best experience, open
https://m.bcsuddi.com
on your mobile browser.
Advertisement

ನಟ ರಕ್ಷಿತ್ ಶೆಟ್ಟಿಗೆ ನೋಟಿಸ್ : ಯಶವಂತಪುರ ಪೊಲೀಸ್‌ ಠಾಣೆಗೆ ಹಾಜರು

01:14 PM Aug 02, 2024 IST | BC Suddi
ನಟ ರಕ್ಷಿತ್ ಶೆಟ್ಟಿಗೆ ನೋಟಿಸ್   ಯಶವಂತಪುರ ಪೊಲೀಸ್‌ ಠಾಣೆಗೆ ಹಾಜರು
Advertisement

ಬೆಂಗಳೂರು: ಬ್ಯಾಚುಲರ್‌ ಪಾರ್ಟಿ ಸಿನಿಮಾದಲ್ಲಿ ಹಕ್ಕುಸ್ವಾಮ್ಯ ಉಲ್ಲಂಘಿಸಿ ಹಾಡುಗಳನ್ನು ಬಳಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ರಕ್ಷಿತ್‌ ಶೆಟ್ಟಿ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ನ್ಯಾಯ ಎಲ್ಲಿದೆ, ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ ಹಾಡುಗಳನ್ನು ಅನುಮತಿ ಇಲ್ಲದೆ ಬಳಸಿಕೊಂಡಿರುವ ಪ್ರಕರಣದ ವಿಚಾರಣೆಗೆ ಹಾಜರಾಗಿದ್ದಾರೆ.

Author Image

Advertisement