ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನಟ ರಕ್ಷಿತ್ ಶೆಟ್ಟಿಗೆ ನೋಟಿಸ್ : ಯಶವಂತಪುರ ಪೊಲೀಸ್‌ ಠಾಣೆಗೆ ಹಾಜರು

01:14 PM Aug 02, 2024 IST | BC Suddi
Advertisement

ಬೆಂಗಳೂರು: ಬ್ಯಾಚುಲರ್‌ ಪಾರ್ಟಿ ಸಿನಿಮಾದಲ್ಲಿ ಹಕ್ಕುಸ್ವಾಮ್ಯ ಉಲ್ಲಂಘಿಸಿ ಹಾಡುಗಳನ್ನು ಬಳಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ರಕ್ಷಿತ್‌ ಶೆಟ್ಟಿ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ನ್ಯಾಯ ಎಲ್ಲಿದೆ, ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ ಹಾಡುಗಳನ್ನು ಅನುಮತಿ ಇಲ್ಲದೆ ಬಳಸಿಕೊಂಡಿರುವ ಪ್ರಕರಣದ ವಿಚಾರಣೆಗೆ ಹಾಜರಾಗಿದ್ದಾರೆ.

Advertisement

Advertisement
Next Article