ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನಟ ವಿನೋದ್ ರಾಜ್‌ಗೆ ಅನಾರೋಗ್ಯ- ಆಸ್ಪತ್ರೆಗೆ ದಾಖಲು

01:54 PM Jun 12, 2024 IST | Bcsuddi
Advertisement

ಬೆಂಗಳೂರು:ಕನ್ನಡ ಚಿತ್ರರಂಗದ ನಟ ವಿನೋದ್ ರಾಜ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರುಳಿನ ಸಮಸ್ಯೆಯಿಂದ ಆಸ್ಪತ್ರೆಗೆ ಅವರನ್ನು ದಾಖಲಿಸಿದ್ದಾರೆ.

Advertisement

11 ವರ್ಷಗಳ ಹಿಂದೆ ವಿನೋದ್ ರಾಜ್ ಹಾರ್ಟ್ ಆಪರೇಷನ್‌ಗೆ ಒಳಗಾಗಿದ್ದರು.  ಅವರ ಹಾರ್ಟ್‌ಗೆ ಸ್ಟಂಟ್ ಅಳವಡಿಸಲಾಗಿತ್ತು. ಈ ಪರಿಣಾಮ, ಇದೀಗ ಅದೇ ಸ್ಟಂಟ್‌ನಿಂದ ಕರುಳಿನ ಸಮಸ್ಯೆ ಎದುರಾಗಿದೆ.

ಹಾಗಾಗಿ ಇದೀಗ ಆಪರೇಷನ್ ಕೂಡ ಮಾಡಲಾಗಿದ್ದು, ಇನ್ನೇರಡು ದಿನಗಲ್ಲಿ ವಿನೋದ್ ರಾಜ್ ಡಿಸ್ಚಾರ್ಜ್ ಕೂಡ ಆಗಲಿದ್ದಾರೆ.

 

Advertisement
Next Article