ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನವೆಂಬರ್ 24 ರಂದು ಈ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ.!

07:56 AM Nov 20, 2023 IST | Bcsuddi
Advertisement

 

Advertisement

ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನವೆಂಬರ್ 24 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನುಳಿದಂತೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಕೂಡ ನವೆಂಬರ್ 24ರ ಬಳಿಕ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು, ರಾಮನಗರ ದಲ್ಲಿ ಮಳೆ ಆಗುವ ಸಾಧ್ಯೆತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.!

 

 

Tags :
ನವೆಂಬರ್ 24 ರಂದು ಈ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ.!
Advertisement
Next Article