For the best experience, open
https://m.bcsuddi.com
on your mobile browser.
Advertisement

'ನಾನು ಕುಟುಂಬ ಸಮೇತ ಅಯೋಧ್ಯೆ ರಾಮ ಮಂದಿರಕ್ಕೆ ಹೋಗುತ್ತೇನೆ' - ದೇವೇಗೌಡ

01:02 PM Jan 19, 2024 IST | Bcsuddi
 ನಾನು ಕುಟುಂಬ ಸಮೇತ ಅಯೋಧ್ಯೆ ರಾಮ ಮಂದಿರಕ್ಕೆ ಹೋಗುತ್ತೇನೆ    ದೇವೇಗೌಡ
Advertisement

ಹಾಸನ: ನಾನು ಕುಟುಂಬ ಸಹಿತವಾಗಿ ಅಯೋಧ್ಯೆ ರಾಮ ಮಂದಿರಕ್ಕೆ ಹೋಗುತ್ತೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಅಯೋಧ್ಯೆ ರಾಮ ಮಂದಿರಕ್ಕೆನಾನು, ನನ್ನ ಪತ್ನಿ, ಮಗ ಹೆಚ್​ಡಿ ಕುಮಾರಸ್ವಾಮಿ ಮತ್ತು ಅವರ ಪತ್ನಿ ಹಾಗೂ ನಿಖಿಲ್‌ ಹೋಗುತ್ತೇವೆ ಎಂದರು.

ಇನ್ನು ಜನವರಿ 22ಕ್ಕೆ ವಿಶೇಷ ವಿಮಾನ ಮಾಡಿದ್ದು, ಅದರಲ್ಲೆ ಅಯೋಧ್ಯೆಗೆ ಹೋಗುತ್ತೇವೆ. ಸಂಜೆ ಒಕ್ಕಲಿಗರ ಒಂದು ಸಮಾವೇಶ ಇದೆ ಎಲ್ಲರಲ್ಲೂ ಭಾಗಿಯಾಗುತ್ತೇವೆ ಎಂದು ತಿಳಿಸಿದ್ದಾರೆ.

Advertisement

Author Image

Advertisement