ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನಾನು ತಪ್ಪು ಮಾಡಿಲ್ಲ, ಮಾಡೋದೂ ಇಲ್ಲ, ಮುಂದೆನೂ ಮಾಡಲ್ಲ : ಸಿದ್ದರಾಮಯ್ಯ

06:47 PM Sep 13, 2024 IST | BC Suddi
Advertisement

ಮಾಗಡಿ : ನಾನು ತಪ್ಪು ಮಾಡಿಲ್ಲ, ಮಾಡೋದೂ ಇಲ್ಲ, ಮುಂದೆಯೂ ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಡೆದ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಮಂತ್ರಿಯಾಗಿ 40 ವರ್ಷವಾಯಿತು. ನನ್ನ ಜೀವನ ತೆರೆದ ಪುಸ್ತಕ ಎಂದು ತಿಳಿಸಿದರು. ಇವತ್ತು ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾನು ಕೇರ್ ಮಾಡಲ್ಲ. ಈ ನೆಲದ ಕಾನೂನಿನ ಬಗ್ಗೆ ನನಗೆ ಗೌರವವಿದೆ. ಕೋರ್ಟ್ ನೀಡುವ ತೀರ್ಪಿನ ಮೇಲೆ ಗೌರವವಿದೆ ಎಂದರು.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Advertisement
Next Article