For the best experience, open
https://m.bcsuddi.com
on your mobile browser.
Advertisement

ನಾಳೆಯಿಂದ ಶೈಕ್ಷಣಿಕ ತರಗತಿಗಳು ಆರಂಭ.! ಪಠ್ಯಪುಸ್ತಕ ಹಾಗೂ ಸಮವಸ್ತ್ರ ನೀಡಲು ಆದೇಶ.!

07:41 AM May 28, 2024 IST | Bcsuddi
ನಾಳೆಯಿಂದ ಶೈಕ್ಷಣಿಕ ತರಗತಿಗಳು ಆರಂಭ   ಪಠ್ಯಪುಸ್ತಕ ಹಾಗೂ ಸಮವಸ್ತ್ರ ನೀಡಲು ಆದೇಶ
Advertisement

ಬೆಂಗಳೂರು : ನಾಳೆಯಿಂದ ಮೇ.29ರಿಂದ 2024-25ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಲಿದೆ. ಸರಕಾರಿ ಶಾಲೆಗಳಲ್ಲಿ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ನೀಡಲು ಸರ್ಕಾರ ಸಿದ್ಧತೆ ನಡೆಸಿದೆ.

ವಿದ್ಯಾವಿಕಾಸ ಯೋಜನೆಯಡಿ 2024-25ನೇ ಸಾಲಿಗೆ ಎಲ್ಲಾ ವಿಭಾಗದ ಜಿಲ್ಲೆಗಳ ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಉಚಿತ ಸಮವಸ್ತ್ರ ಬಟ್ಟೆ ಸರಬರಾಜು ಮಾಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

Tags :
Author Image

Advertisement