ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನಾಳೆಯಿಂದ ಶೈಕ್ಷಣಿಕ ತರಗತಿಗಳು ಆರಂಭ.! ಪಠ್ಯಪುಸ್ತಕ ಹಾಗೂ ಸಮವಸ್ತ್ರ ನೀಡಲು ಆದೇಶ.!

07:41 AM May 28, 2024 IST | Bcsuddi
Advertisement

 

Advertisement

ಬೆಂಗಳೂರು : ನಾಳೆಯಿಂದ ಮೇ.29ರಿಂದ 2024-25ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಲಿದೆ. ಸರಕಾರಿ ಶಾಲೆಗಳಲ್ಲಿ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ನೀಡಲು ಸರ್ಕಾರ ಸಿದ್ಧತೆ ನಡೆಸಿದೆ.

ವಿದ್ಯಾವಿಕಾಸ ಯೋಜನೆಯಡಿ 2024-25ನೇ ಸಾಲಿಗೆ ಎಲ್ಲಾ ವಿಭಾಗದ ಜಿಲ್ಲೆಗಳ ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಉಚಿತ ಸಮವಸ್ತ್ರ ಬಟ್ಟೆ ಸರಬರಾಜು ಮಾಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Tags :
ನಾಳೆಯಿಂದ ಶೈಕ್ಷಣಿಕ ತರಗತಿಗಳು ಆರಂಭ.! ಪಠ್ಯಪುಸ್ತಕ ಹಾಗೂಸಮವಸ್ತ್ರ ನೀಡಲು ಆದೇಶ.!
Advertisement
Next Article