ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನಾಳೆಯೊಳಗೆ (ಮಾರ್ಚ್ 31) ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ 2000 ರೂ.

06:46 PM Mar 30, 2024 IST | Bcsuddi
Advertisement

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿ ರೈತರಿಗೆ ಕೇಂದ್ರ ಸರ್ಕಾರವು ಮಹತ್ವದ ಮಾಹಿತಿ ನೀಡಿದೆ.

Advertisement

ಮಾರ್ಚ್ 31ರೊಳಗೆ ಇ-ಕೆವೈಸಿ ಮಾಡದಿದ್ದರೆ ಕಿಸಾನ್ ಯೋಜನೆಯ ಹಣ ಖಾತೆಗೆ ಜಮಾ ಆಗುವುದಿಲ್ಲ ಎಂದು ತಿಳಿಸಿದೆ.

ಸರ್ಕಾರವು ಶೀಘ್ರದಲ್ಲೇ 17ನೇ ಕಂತಿನ ಹಣವನ್ನು ರೈತರ ಖಾತೆಗೆ ಬಿಡುಗಡೆ ಮಾಡುತ್ತದೆ.

ಆದರೆ ಈ ಯೋಜನೆಯಡಿ 2000 ರೂ. ಲಾಭವನ್ನು ಪಡೆಯಲು, ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ.
ನೀವು ಇ-ಕೆವೈಸಿ ಮಾಡದಿದ್ದರೆ, ವಾರ್ಷಿಕವಾಗಿ 6000 ರೂ.ಗಳನ್ನು ಕಳೆದುಕೊಳ್ಳಬಹುದು.

Advertisement
Next Article