ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನಾಳೆ ಅ.24 ರಂದು ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!

04:55 PM Oct 23, 2024 IST | BC Suddi
Advertisement

 

Advertisement

     ದಾವಣಗೆರೆ;ಕುಕ್ಕವಾಡ ಮತ್ತು ಶ್ಯಾಗಲೆ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!

ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಶ್ಯಾಗಲೆ, ಕಂದಗಲ್ಲು ಕೋಡಿಹಳ್ಳಿ, ಗೋಣಿವಾಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Tags :
ನಾಳೆ ಅ.24 ರಂದು ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!
Advertisement
Next Article