ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನಾಳೆ ಈ ಹಳ್ಳಿಗಳಲ್ಲಿ ಜ.23ರಂದು ಕರೆಂಟ್ ಇರಲ್ಲ.!

08:07 AM Jan 22, 2024 IST | Bcsuddi
Advertisement

 

Advertisement

ಚಿತ್ರದುರ್ಗ: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆ.ವಿ ಚಿತ್ರದುರ್ಗ ವಿ.ವಿ. ಕೇಂದ್ರದಲ್ಲಿ  ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಇದೇ ಜನವರಿ 23ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಕಾಪರ್ ಮೇನ್ಸ್, ಕ್ಯಾದಿಗೆರೆ, ಜೆ.ಎನ್.ಕೋಟೆ, ಕಾಸವರಟ್ಟಿ, ಪಲ್ಲವಗೆರೆ, ಇಂಡಸ್ಟ್ರಿಯಲ್ ಏರಿಯಾ, ಕೋಟೆ, ಜಿಲ್ಲಾ ಪಂಚಾಯತ್, ಸಜ್ಜನಕೆರೆ, ದಂಡಿನಕುರುಬರಹಟ್ಟಿ, ಕೆನ್ನೆಡಲು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :
ನಾಳೆ ಈ ಹಳ್ಳಿಗಳಲ್ಲಿ ಜ.23ರಂದು ಕರೆಂಟ್ ಇರಲ್ಲ.!
Advertisement
Next Article