ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನಾಳೆ ಮುಂಗಾರು ಪ್ರವೇಶ.! ಜೂನ್ 2 ರಿಂದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ.!

07:46 AM May 30, 2024 IST | Bcsuddi
Advertisement

 

Advertisement

ಬೆಂಗಳೂರು: ಕರ್ನಾಟಕಕ್ಕೆ ಮುಂಗಾರು ಮೇ 31ರಂದು ಪ್ರವೇಶವಾಗಲಿದ್ದು, ಜೂನ್​ 2ರಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಚಿಕ್ಕಮಗಳೂರು,ಕೊಡಗು, ಮೈಸೂರು, ರಾಮನಗರದಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ

Tags :
ನಾಳೆ ಮುಂಗಾರು ಪ್ರವೇಶ.! ಜೂನ್ 2 ರಿಂದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ.!
Advertisement
Next Article