ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನಾಳೆ ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆ

12:59 PM Mar 15, 2024 IST | Bcsuddi
Advertisement

ನವದೆಹಲಿ: 2024 ರ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಶನಿವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗ ಇಂದು ಮಧ್ಯಾಹ್ನ ತಿಳಿಸಿದೆ.

Advertisement

ಭಾರತೀಯ ಚುನಾವಣಾ ಆಯೋಗ ಈ ಬಗ್ಗೆ ಇಂದು Xನಲ್ಲಿ ಪೋಸ್ಟ್ ಮಾಡಿದ್ದು, ಚುನಾವಣೆಯ ದಿನಾಂಕಗಳನ್ನು ಶನಿವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಹೇಳಿದೆ. ಲೋಕಸಭೆ ಚುನಾವಣೆಯೊಂದಿಗೆ ನಾಲ್ಕು ರಾಜ್ಯಗಳ ಅಸೆಂಬ್ಲಿ ಚುನಾವಣೆಗಳ ದಿನಾಂಕಗಳನ್ನು ಕೂಡಾ ಪ್ರಕಟಿಸುವ ಸಾಧ್ಯತೆ ಇದೆ

ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ

Advertisement
Next Article