For the best experience, open
https://m.bcsuddi.com
on your mobile browser.
Advertisement

ನಿಗಮ ಮಂಡಳಿ ಪಟ್ಟಿ ಬಿಡುಗಡೆ - 32 ಶಾಸಕರಿಗೆ ಅಧ್ಯಕ್ಷ ಸ್ಥಾನ

05:42 PM Jan 26, 2024 IST | Bcsuddi
ನಿಗಮ ಮಂಡಳಿ ಪಟ್ಟಿ ಬಿಡುಗಡೆ   32 ಶಾಸಕರಿಗೆ ಅಧ್ಯಕ್ಷ ಸ್ಥಾನ
Advertisement

ಬೆಂಗಳೂರು: ಕರ್ನಾಟಕ ಸರ್ಕಾರವು 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ:

ಹಂಪನಗೌಡ ಬಾದರ್ಲಿ - ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ

Advertisement

ಅಪ್ಪಾಜಿ ಸಿ.ಎಸ್.ನಾಡಗೌಡ - ಕೆಎಸ್​ಡಿಎಲ್

ರಾಜು ಕಾಗೆ - ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)

ಹೆಚ್.ವೈ.ಮೇಟಿ - ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ

ಎಸ್.ಆರ್.ಶ್ರೀನಿವಾಸ - ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

ಬಸವರಾಜ ನೀಲಪ್ಪ ಶಿವಣ್ಣನವರ್ - ಅರಣ್ಯ ಅಭಿವೃದ್ಧಿ ನಿಗಮ

ಬಿ.ಜಿ.ಗೋವಿಂದಪ್ಪ - ಆಹಾರ ಮತ್ತು ನಾಗರಿಕ ಸರಬರಾಜು ನಿಗಮ

ಹೆಚ್.ಸಿ.ಬಾಲಕೃಷ್ಣ - ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ

ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ

ಎನ್.ಎ.ಹ್ಯಾರಿಸ್ - ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಕೌಜಲಗಿ ಮಹಾಂತೇಶ್ ಶಿವಾನಂದ - ಹಣಕಾಸು ಸಂಸ್ಥೆ

ಸಿ.ಪುಟ್ಟರಂಗಶೆಟ್ಟಿ - ಮೈಸೂರು ಸೇಲ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್

ಬೀಳಗಿ ಶಾಸಕ ಜೆ.ಟಿ.ಪಾಟೀಲ್ - ಹಟ್ಟಿ ಚಿನ್ನದ ಗಣಿ

ರಾಜಾ ವೆಂಕಟಪ್ಪ ನಾಯಕ - ಕರ್ನಾಟಕ ರಾಜ್ಯ ಉಗ್ರಾಣ ನಿಗಮ

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ - ಲ್ಯಾಂಡ್ ಆರ್ಮಿ

ಕೆ.ಎಂ.ಶಿವಲಿಂಗೇಗೌಡ - ಕರ್ನಾಟಕ ಗೃಹ ಮಂಡಳಿ

ಅಬ್ಬಯ್ಯ ಪ್ರಸಾದ್ - ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ

ಬೇಳೂರು ಗೋಪಾಲಕೃಷ್ಣ- ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ

ಎಸ್.ಎನ್.ನಾರಾಯಣಸ್ವಾಮಿ - ಕೆಯುಡಿಐಸಿ ಮತ್ತು ಎಫ್​ಸಿ

ಪಿ.ಎಂ.ನರೇಂದ್ರಸ್ವಾಮಿ - ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ

ಟಿ.ರಘುಮೂರ್ತಿ - ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ

ರಮೇಶ್ ಬಾಬು ಬಂಡಿಸಿದ್ದೇಗೌಡ - ಚೆಸ್ಕಾಂ

ಬಿ.ಶಿವಣ್ಣ - ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ

ಎಸ್.ಎನ್.ಸುಬ್ಬಾರೆಡ್ಡಿ - ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ

ವಿನಯ ಕುಲಕರ್ಣಿ - ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು - ಜಂಗಲ್ ಲಾಡ್ಜಸ್

ಬಸನಗೌಡ ದದ್ದಲ್ - ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ

ಖನೀಜ್ ಫಾತಿಮಾ - ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ

ವಿಜಯಾನಂದ ಕಾಶಪ್ಪನರ್ - ಕರ್ನಾಟಕ ಕ್ರೀಡಾ ಪ್ರಾಧಿಕಾರ

ಶ್ರೀನಿವಾಸ ಮಾನೆ - ಡಿಸಿಎಂ ರಾಜಕೀಯ ಸಲಹೆಗಾರ

ಟಿ.ಡಿ.ರಾಜೇಗೌಡ - ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ

ಎಂ.ರೂಪಕಲಾ - ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ

Author Image

Advertisement