ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನಿನ್ನೆ ಡಾಕ್ಟರೇಟ್ ಪದವಿ..ಇಂದು ಹಾವು ಕಡಿದು ಸಾವು..!!!

05:22 PM Nov 30, 2023 IST | Bcsuddi
Advertisement

ತುಮಕೂರು : ನಿನ್ನೆ ಡಾಕ್ಟರ್ ಪದವಿ ಪಡೆದ ವಿದ್ಯಾರ್ಥಿ ಇಂದು ಹಾವು ಕಡಿದು ಸಾವನ್ನಪ್ಪಿದ ಘಟನೆ ತುಮಕೂರು ನಗರದಲ್ಲಿ ನಡೆದಿದೆ.
ಕೇರಳ ಮೂಲದ ಅದಿತ್ ಬಾಲಕೃಷ್ಣನ್ ಸಾವನ್ನಪ್ಪಿದ ವಿದ್ಯಾರ್ಥಿ.
ನಿನ್ನೆ ಸಾಹೇ ವಿಶ್ವವಿದ್ಯಾಲಯ ಘಟಿಕೋತ್ಸವದಲ್ಲಿ ಅದಿತ್ ಬಾಲಕೃಷ್ಣನ್ ಪದವಿ ಪಡೆದಿದ್ದನು. ಆದರೆ ಸಂಜೆ ಪಾರ್ಕಿನಲ್ಲಿ ಹಾವು ಕಡಿದಿದೆ ಎನ್ನಲಾಗುತ್ತಿದೆ. ಹಾವು ಕಡಿತ ಗಮನಿಸದೇ ಮನೆಗೆ ಬಂದ ಅದಿತ್ ಬಾಲಕೃಷ್ಣನ್ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

Advertisement

ಅದಿತ್ ಬಾಲಕೃಷ್ಣನ್ ನಿನ್ನೆಯಷ್ಟೆ ಎಂಬಿಬಿಎಸ್ ಪದವಿ ಪಡೆದಿದ್ದನು. ಮೃತದೇಹವನ್ನು ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ರವಾನಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Next Article