For the best experience, open
https://m.bcsuddi.com
on your mobile browser.
Advertisement

ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ.! ಓರ್ವ ಸಾವು ಹಲವರಿ ಸಿಲುಕಿರುವ ಶಂಕೆ.!

10:17 AM Mar 22, 2024 IST | Bcsuddi
ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ   ಓರ್ವ ಸಾವು ಹಲವರಿ ಸಿಲುಕಿರುವ ಶಂಕೆ
Advertisement

ಪಾಟ್ನಾ: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಬಿದ್ದಿದೆ. ಅವಘಡದಲ್ಲಿ ಓರ್ವ ಮೃತಪಟ್ಟಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿರುವ ಘಟನೆ ಬಿಹಾರದ ಸುಪೌಲ್ನಲ್ಲಿ ನಡೆದಿದೆ.

ಇನ್ನೂ 30 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. ಕಾರ್ಮಿಕರನ್ನು ಹೊರತರುವ ಕಾರ್ಯ ನಡೆಯುತ್ತಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಶುಕ್ರವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕೆ ಸ್ಥಳೀಯರ ನೆರವು ಪಡೆಯಲಾಗುತ್ತಿದೆ.

Tags :
Author Image

Advertisement