ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನೂಡಲ್ಸ್‌ ತಿಂದು ಬಾಲಕಿ ಸಾವು..!

08:59 PM Sep 03, 2024 IST | BC Suddi
Advertisement

ಆನ್‌ ಲೈನ್‌ ನಲ್ಲಿ ನೂಡಲ್ಸ್‌ ಖರೀದಿಸಿ ತಿಂದು ಬಾಲಕಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದಿದೆ.

Advertisement

ಸ್ಟೆಫಿ ಜಾಕ್ವೆಲಿನ್‌ (15) ಮೃತ ಬಾಲಕಿ. ಬಾಲಕಿಯ ತಾಯಿ ಕಳೆದ ಶನಿವಾರ ರಾತ್ರಿ ಆನ್‌ಲೈನ್‌ನಲ್ಲಿ ಮಸಾಲೆಯುಕ್ತ ನೂಡಲ್ಸ್‌ ಅನ್ನು ಆರ್ಡರ್‌ ಮಾಡಿದ್ದರು.

ರಾತ್ರಿ ನೂಡಲ್ಸ್‌ ತಿಂದು ಮಲಗಿದ ಬಾಲಕಿ ಮರುದಿನ ಬೆಳಗ್ಗೆ ಬಹಳ ಹೊತ್ತಾದರೂ ಏಳಲಿಲ್ಲ ಎನ್ನಲಾಗಿದೆ. ಇದಾದ ಬಳಿಕ ಪೋಷಕರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆದರೆ ವೈದ್ಯರು ಬಾಲಕಿ ಅದಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement
Next Article