ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಪಂಜಾಬ್‌ನ ಖ್ಯಾತ ಸಂಗೀತ ಸಂಯೋಜಕ ಬಂಟಿ ಬೈನ್ಸ್ ಮೇಲೆ ಗುಂಡಿನ ದಾಳಿ

04:23 PM Feb 27, 2024 IST | Bcsuddi
Advertisement

ಚಂಡಿಗಢ: ಸೆಕ್ಟರ್ 79 ರಲ್ಲಿ ಪಂಜಾಬ್‌ನ ಖ್ಯಾತ ಸಂಗೀತ ಸಂಯೋಜಕ ಬಂಟಿ ಬೈನ್ಸ್ ಅವರ ಮೇಲೆ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ವರದಿಯಾಗಿದೆ.

Advertisement

ಅಪರಿಚಿತ ದುಷ್ಕರ್ಮಿಗಳು ಬೈನ್ಸ್ ಮೇಲೆ ಗುಂಡಿನ ದಾಳಿ ನಡೆಸಿದ್ದು, ಯಾವುದೇ ಗಾಯಗಳಿಲ್ಲದೆ ಪಾರಾಗಿರುವುದಾಗಿ ವರದಿಯಾಗಿದೆ.

ಇನ್ನು 1ಕೋಟಿ ರೂ. ನೀಡುವಂತೆ ವ್ಯಕ್ತಿಯಿಬ್ಬರಿಂದ ಬೆದರಿಕೆ ಕರೆ ಬಂದಿದ್ದು, ಬೇಡಿಕೆ ಈಡೇರಿಸಲು ವಿಫಲವಾದರೆ ಸಾವಿಗೆ ಕಾರಣವಾಗುತ್ತದೆ ಎಂದು ಎಚ್ಚರಿಸಿದ್ದರು ಎನ್ನಲಾಗಿದೆ.

Advertisement
Next Article