For the best experience, open
https://m.bcsuddi.com
on your mobile browser.
Advertisement

ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಪೋಟ 8 ಮಂದಿ ಸಾವು.!

07:47 AM Feb 18, 2024 IST | Bcsuddi
ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಪೋಟ 8 ಮಂದಿ ಸಾವು
Advertisement

ತಮಿಳುನಾಡು: ವಿರುಧುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 8 ಜನರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಪ್ರಾಥಮಿಕ ಮೂಲಗಳ ಪ್ರಕಾರ ಮೃತರಲ್ಲಿ ಮಹಿಳೆಯರೂ ಸೇರಿದ್ದಾರೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೆಂಬಕೊಟ್ಟೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Tags :
Author Image

Advertisement