ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಪದವಿ ಆದವರಿಗೆ ಭರ್ಜರಿ ಉದ್ಯೋಗಾವಕಾಶ: ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

12:31 PM Jun 11, 2024 IST | Bcsuddi
Advertisement

ಭಾರತ ಸರ್ಕಾರದ ಪರಮಾಣು ಶಕ್ತಿ ಇಲಾಖೆಯ ಅಡಿಯಲ್ಲಿ ಬರುವ ಇಂದಿರಾ ಗಾಂಧಿ ಸೆಂಟರ್‌ ಫಾರ್‌ ಅಟಾಮಿಕ್‌ ರಿಸರ್ಚ್‌, ಖಾಲಿ ಇರುವ 91 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

Advertisement

ಡಿಪ್ಲೋಮಾ / ಪದವಿ ಪಡೆದವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್‌ 30. ವಯೋಮಿತಿ ಗರಿಷ್ಠ ವಯಸ್ಸು 35 ವರ್ಷ( ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ). ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು.
ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಹೆಚ್ಚಿನ ಮಾಹಿತಿಗಾಗಿ https://igcaronlinereg.in ಭೇಟಿ ನೀಡಿ.

Advertisement
Next Article