For the best experience, open
https://m.bcsuddi.com
on your mobile browser.
Advertisement

ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!

07:17 AM Jan 04, 2024 IST | Bcsuddi
ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌ ಶುಲ್ಕ ಹೆಚ್ಚಳ ಇಷ್ಟು
Advertisement

ಬೆಂಗಳೂರು: ರಾಜ್ಯ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಬಿಸಿ ಮುಟ್ಟಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿವಿಧ ಪದವಿ ಕೋರ್ಸ್‌ಗಳ ಶುಲ್ಕ ಶೇ.10% ರಷ್ಟು ಏರಿಕೆ ಮಾಡಲು ಉನ್ನತ ಶಿಕ್ಷಣ ಇಲಾಖೆಯು ವಿಶ್ವವಿದ್ಯಾಲಯ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ನೀಡಿದೆ.

ಈ ಮೂಲಕ ಶುಲ್ಕ ಹೆಚ್ಚಳಕ್ಕೆ ಅವಕಾಶ ಕೊಟ್ಟು ಬಡ ವಿದ್ಯಾರ್ಥಿಗಳ ಮೇಲೆ ಆರ್ಥಿಕ ಹೊರೆ ಹಾಕಿದೆ. ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ BA, B.com, B.Sc ಸೇರಿ ಇತರೆ ಪದವಿ ವಿದ್ಯಾರ್ಥಿಗಳಿಗೆ ಈ ಶುಲ್ಕದ ಹೊರೆಯಾಗಲಿದೆ.

Advertisement

(ಸಾಂದರ್ಭಿಕ ಚಿತ್ರ)

Author Image

Advertisement