For the best experience, open
https://m.bcsuddi.com
on your mobile browser.
Advertisement

 ಪರಪ್ಪನ ಅಗ್ರಹಾರದಲ್ಲಿ ಮೂರು ಪ್ರತ್ಯೇಕ ಎಫ್ಐಆರ್ ಗಳು ದಾಖಲು

02:46 PM Aug 26, 2024 IST | BC Suddi
 ಪರಪ್ಪನ ಅಗ್ರಹಾರದಲ್ಲಿ ಮೂರು ಪ್ರತ್ಯೇಕ ಎಫ್ಐಆರ್ ಗಳು ದಾಖಲು
Advertisement

ಬೆಂಗಳೂರು : ಜೈಲಿನಲ್ಲಿ ದರ್ಶನ್‌ ಆರಾಮಧಾಯಕ ಜೀವನ ನಡೆಸುತ್ತಿರುವ ಬಗ್ಗೆ ಫೋಟೋ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ನಟ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳು ಸೀನ ಹಾಗೂ ನಾಗರಾಜ್ ಮೇಲೆ ಕೇಸ್ ದಾಖಲಾಗಿವೆ. ಜೈಲು ಸೂಪರಿಂಟೆಂಡೆಂಟ್ ಕೊಟ್ಟ ದೂರಿನ ಮೇರೆ ಪ್ರತ್ಯೇಕವಾಗಿ ಮೂರು ಎಫ್ಐಆರ್‌ಗಳನ್ನು ದಾಖಲಿಸಲಾಗಿದೆ. 1) ಸಿಗರೇಟ್ ಕೊಟ್ಟಿದ್ದಕ್ಕೆ ಎಫ್ ಐ ಆರ್ 2) ವಿಡಿಯೋ ಮಾಡ್ಕೊಂಡು ವೈರಲ್ ಮಾಡಿದ್ದಕ್ಕೆ 3) ಸಿಸಿಬಿ ಪೊಲೀಸರ ದಾಳಿ ವೇಳೆ ಕೆಲವು ಬಾಕ್ಸ್ ಗಳನ್ನು ತಗೊಂಡು ಹೋಗಿದ್ದಕ್ಕೆ ಒಟ್ಟು ಮೂರು ಪ್ರತ್ಯೇಕ ಕೇಸ್ ಗಳು ಪರಪ್ಪನ ಅಗ್ರಹಾರದಲ್ಲಿ ದಾಖಲಿಸಲಾಗಿದೆ. ಮೂರು ಕೇಸ್ ಗಳಲ್ಲಿಯೂ ದರ್ಶನ್ ಆರೋಪಿ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement
Author Image

Advertisement