For the best experience, open
https://m.bcsuddi.com
on your mobile browser.
Advertisement

ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಫೋಟೋ, ಮೆಸೇಜ್ ಮಾಡಿದ್ದು ಸತ್ಯ.!

07:56 AM Sep 04, 2024 IST | BC Suddi
ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಫೋಟೋ  ಮೆಸೇಜ್ ಮಾಡಿದ್ದು ಸತ್ಯ
Advertisement

ಬೆಂಗಳೂರು : ಹೌದು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ ಸ್ಟಾಗ್ರಾಂನಲ್ಲಿ ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಫೋಟೋ, ಮೆಸೇಜ್ ಮಾಡಿದ್ದು ಸತ್ಯ ಎಂದು ಇನ್ ಸ್ಟಾಗ್ರಾಂ ಸಂಸ್ಥೆ ಪೊಲೀಸರಿಗೆ ಮಾಹಿತಿ ನೀಡಿದೆ ಎಂದು ತಿಳಿದುಬಂದಿದೆ.

ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ ಇದೀಗ ಪೊಲೀಸರು 4500 ಪುಟಗಳಷ್ಟು ಚಾರ್ಜ್‌ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದು, ಈ ನಡುವೆ ಪವಿತ್ರಾಗೌಡಗೆ ಅಶ್ಲೀಲ ಫೋಟೋ, ಮೆಸೇಜ್ ಕಳಿಸಿದ್ದು ನಿಜ  ಇನ್ ಸ್ಟಾಗ್ರಾಂ ಸಂಸ್ಥೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.!

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Tags :
Author Image

Advertisement