For the best experience, open
https://m.bcsuddi.com
on your mobile browser.
Advertisement

ಪಿಎಂ ಆವಾಸ್‌ ಯೋಜನೆಯಡಿ 3 ಕೋಟಿ ಹೊಸ ಮನೆಗಳ ನಿರ್ಮಾಣ : ಉಚಿತ್ ವಿದ್ಯುತ್

11:52 AM Jul 23, 2024 IST | Bcsuddi
ಪಿಎಂ ಆವಾಸ್‌ ಯೋಜನೆಯಡಿ 3 ಕೋಟಿ ಹೊಸ ಮನೆಗಳ ನಿರ್ಮಾಣ   ಉಚಿತ್ ವಿದ್ಯುತ್
Advertisement

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಪ್ರಧಾನಿ ಆವಾಸ್‌ ಯೋಜನೆಯಡಿ ಮನೆ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, 3 ಕೋಟಿ ಹೊಸ ಮನೆಗಳ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. 'ಪಿಎಂ ಸೂರ್ಯ ಘರ್' ಉಚಿತ್ ವಿದ್ಯುತ್ ಯೋಜನೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ಬಳಕೆಗೆ ಅವಕಾಶ ನೀಡಲಾಗಿದೆ.

Author Image

Advertisement