ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಪಿಎಂ ಆವಾಸ್‌ ಯೋಜನೆಯಡಿ 3 ಕೋಟಿ ಹೊಸ ಮನೆಗಳ ನಿರ್ಮಾಣ : ಉಚಿತ್ ವಿದ್ಯುತ್

11:52 AM Jul 23, 2024 IST | Bcsuddi
Advertisement

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಪ್ರಧಾನಿ ಆವಾಸ್‌ ಯೋಜನೆಯಡಿ ಮನೆ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, 3 ಕೋಟಿ ಹೊಸ ಮನೆಗಳ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. 'ಪಿಎಂ ಸೂರ್ಯ ಘರ್' ಉಚಿತ್ ವಿದ್ಯುತ್ ಯೋಜನೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ಬಳಕೆಗೆ ಅವಕಾಶ ನೀಡಲಾಗಿದೆ.

Advertisement

Advertisement
Next Article