For the best experience, open
https://m.bcsuddi.com
on your mobile browser.
Advertisement

ಪಿಎಂ ಕಿಸಾನ್‌ ಯೋಜನೆ: ಶೀಘ್ರದಲ್ಲೇ ನಿಮ್ಮ ಖಾತೆಗೆ 2,000 ರೂ.

02:33 PM Sep 03, 2024 IST | BC Suddi
ಪಿಎಂ ಕಿಸಾನ್‌ ಯೋಜನೆ  ಶೀಘ್ರದಲ್ಲೇ ನಿಮ್ಮ ಖಾತೆಗೆ 2 000 ರೂ
Advertisement

ಪಿ.ಎಂ ಕಿಸಾನ್‌ ಯೋಜನೆಯ 18ನೇ ಕಂತಿನ ಹಣ ಬಿಡುಗಡೆಗೆ ರೈತರು ಕಾಯುತ್ತಿದ್ದಾರೆ. ಪಿ.ಎಂ ಕಿಸಾನ್‌ ಯೋಜನೆಯ ಮೂಲಕ ಕೇಂದ್ರ ಸರ್ಕಾರವು ವಾರ್ಷಿಕ 6 ಸಾವಿರ ರೂಪಾಯಿ ಮೊತ್ತದ ಹಣವನ್ನು ಮೂರು ಬಾರಿ ಬಿಡುಗಡೆ ಮಾಡುತ್ತಿದೆ.

ಈಚೆಗಷ್ಟೇ ಪಿ.ಎಂ ಕಿಸಾನ್‌ನ 17ನೇ ಕಂತು ಬಿಡುಗಡೆಯಾಗಿದ್ದು, ಇದೀಗ ಇನ್ನು ಕೆಲವೇ ದಿನಗಳಲ್ಲಿ ಪಿ.ಎಂ ಕಿಸಾನ್‌ನ 18ನೇ ಕಂತು ಬಿಡುಗಡೆಯಾಗಲಿದೆ ಎನ್ನಲಾಗಿದಳೆ. ಕೇಂದ್ರ ಸರ್ಕಾರವು ಪಿಎಂ ಕಿಸಾನ್‌ ಯೋಜನೆಯ ಅನುದಾನವನ್ನು
ಅಕ್ಟೋಬರ್‌ನಲ್ಲಿ ರೈತರ ಖಾತೆಗೆ ಜಮೆ ಮಾಡಲಿದೆ ಎಂದು ಹೇಳಲಾಗಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement

Author Image

Advertisement