ಪಿಎಂ ಕಿಸಾನ್ ಹಣ ಜಮೆಯಾಗಲು ಕೂಡಲೇ ಈ ಕೆಲಸ ಮಾಡಿ
05:25 PM Aug 23, 2024 IST | BC Suddi
Advertisement
ನಿಮಗೆ ಯಾವ ಕಾರಣಕ್ಕಾಗಿ ಪಿಎಂ ಕಿಸಾನ್ ಹಣ ನಿಂತುಹೋಗಿದೆ?
- ನಿಮಗೆ ಪಿಎಂ ಕಿಸಾನ್ ಯೋಜನೆಯ ಹಣ ಯಾವ ಕಾರಣಕ್ಕಾಗಿ ಜಮೆ ಮಾಡುವುದು ನಿಲ್ಲಿಸಲಾಗಿದೆ ಎಂಬುದನ್ನು ಮೊದಲು ಚೆಕ್ ಮಾಡಿ ಚೆಕ್ ಮಾಡಲು ನಾವು ಈ ಕೆಳಗೆ ಅಧಿಕೃತ ವೆಬ್ಸೈಟ್ ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ
- https://pmkisan.gov.in/BeneficiaryStatus_New.aspx
- ನಂತರ ನಿಮಗೆ Know your status pm kisan ಕೆಳಗಡೆ ಪಿಎಂ ಕಿಸಾನ್ ನೋಂದಣಿ ಸಂಖ್ಯೆ ಹಾಕಿ
- ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿಯನ್ನು ಹಾಕಿ
- ನಂತರ ನೀವು ನಿಮಗೆ ಯಾವ ಕಾರಣಕ್ಕಾಗಿ ಪಿಎಂ ಕಿಸಾನ್ ಹಣ ಜಮೆಯಾಗಿಲ್ಲ ಎಂಬುದನ್ನು ನಿಮಗೆ ಕಾಣುತ್ತೆ.
- Reason of ineligibility ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಯಾವ ಕಾರಣಕ್ಕಾಗಿ ಹಣ ಜಮೆಯಾಗುತ್ತಿಲ್ಲ ಎಂಬ ಮಾಹಿತಿಯು ನಿಮಗೆ ಕಾಣಿಸುತ್ತದೆ.
- Eligibility status ಮೇಲೆ ಕ್ಲಿಕ್ ಮಾಡಿಕೊಳ್ಳಿ. ಲ್ಯಾಂಡ್ ಸೀಡಿಂಗ್, ಇಕೆವೈಸಿ ಸ್ಟೇಟಸ್ ಯಸ್ ಇರಬೇಕು. ಲ್ಯಾಂಡ್ ಸೀಡಿಂಗ್ ಇಲ್ಲದಿದ್ದರೆ ಬ್ಯಾಂಕಿನಲ್ಲಿ ಆಧಾರ್ ಕಾರ್ಡ್ ನೀಡಿ ಸೀಡಿಂಗ್ ಮಾಡಿಸಿಕೊಳ್ಳಬೇಕು.
ಪಿಎಂ ಕಿಸಾನ್ ಹಣ ಯಾವಾಗ ಜಮೆ ಆಗುತ್ತೆ?
ಪಿಎಂ ಕಿಸಾನ್ ಹಣ (pm kisan amount) ನಿಮಗೆ ಗೊತ್ತಿದ್ದ ಹಾಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಹಣ ಜಮೆಯಾಗುತ್ತದೆ. ಜೂನ್ ತಿಂಗಳಲ್ಲಿ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಜಮೆಯಾಗಿತ್ತು. ಈ ಆಧಾರದ ಮೇಲೆ ಪಿಎಂ ಕಿಸಾನ್ ಹಣ 18ನೇ ಕಂತಿನ ಹಣ ಅಕ್ಟೋಬರ್ ತಿಂಗಳ ಮೊದಲ ವಾರದಲ್ಲಿ ಜಮೆಯಾಗಲಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Advertisement