For the best experience, open
https://m.bcsuddi.com
on your mobile browser.
Advertisement

ಪಿಹೆಚ್‍ಡಿ ಸಂಶೋಧನಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

08:02 AM Feb 08, 2024 IST | Bcsuddi
ಪಿಹೆಚ್‍ಡಿ ಸಂಶೋಧನಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Advertisement

     ದಾವಣಗೆರೆ; ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನ ಪಿಹೆಚ್‍ಡಿ ಸಂಶೋಧನಾ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 

ಅರ್ಜಿಯನ್ನು ಮಾರ್ಚ್ 10 ರೊಳಗಾಗಿ ವಿಭಾಗವಾರು ಖಾಲಿ ಸ್ಥಾನಗಳ ವಿವರಗಳಿಗಾಗಿ ಹಾಗೂ ಸಂಶೋಧನಾ ಸ್ಥಾನಗಳ ವಿವರಗಳಿಗಾಗಿ ವೆಬ್ ಸೈಟ್  www.davangereuniversity.ac.in      ಮೂಲಕ ಅರ್ಜಿ ಸಲ್ಲಿಸಬಹುದು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ.

Advertisement

Tags :
Author Image

Advertisement