For the best experience, open
https://m.bcsuddi.com
on your mobile browser.
Advertisement

ಪ್ರಜ್ವಲ್ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ

04:56 PM Jun 24, 2024 IST | Bcsuddi
ಪ್ರಜ್ವಲ್ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ
Advertisement

ಬೆಂಗಳೂರು: ಲೈಂಗಿನ ದೌರ್ಜನ್ಯ, ಅಶ್ಲೀಲ ವೀಡಿಯೋಗಳ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್‌ ಆದೇಶಿಸಿದೆ. ಪೊಲೀಸ್‌ ಕಸ್ಟಡಿಯಲ್ಲಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಜುಲೈ 8ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Author Image

Advertisement