ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮೇ.31ಕ್ಕೆ ಮುಂದೂಡಿಕೆ..!

06:04 PM May 29, 2024 IST | Bcsuddi
Advertisement

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

Advertisement

ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೇ.31 ಕ್ಕೆ ವಿಚಾರಣೆ ಮುಂದೂಡಿದೆ.

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 31ರಂದು ಎಸ್ಐಟಿ ಮುಂದೆ ಹಾಜರಾಗುವುದಾಗಿ ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆ ಮಾಡಿದ್ದರು.

ಪ್ರಜ್ವಲ್ ದೇಶಕ್ಕೆ ಆಗಮಿಸುತ್ತಿದ್ದಂತೆ ಬಂಧಿಸುವ ನಿಟ್ಟಿನಲ್ಲಿ ಎಸ್ಐಟಿ ಸಿದ್ಧತೆ ನಡೆಸಿದೆ. ಬಂಧನ ಭೀತಿಯಲ್ಲಿರುವ ಪ್ರಜ್ವಲ್ ರೇವಣ್ಣ, ನಿರೀಕ್ಷಣಾ ಜಾಮೀನಿಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

Advertisement
Next Article