For the best experience, open
https://m.bcsuddi.com
on your mobile browser.
Advertisement

ಪ್ರಜ್ವಲ್ ರೇವಣ್ಣ ಬಂಧನ ಬಗ್ಗೆ ಲೋಕಸಭಾ ಸ್ಪೀಕರ್‌ಗೆ ಮಾಹಿತಿ ನೀಡಿದ SIT

11:08 AM Jun 03, 2024 IST | Bcsuddi
ಪ್ರಜ್ವಲ್ ರೇವಣ್ಣ ಬಂಧನ ಬಗ್ಗೆ ಲೋಕಸಭಾ ಸ್ಪೀಕರ್‌ಗೆ ಮಾಹಿತಿ ನೀಡಿದ sit
Advertisement

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪದಡಿ ವಿಶೇಷ ತನಿಕಾ ದಳದ (SIT) ವಶದಲ್ಲಿರುವ ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರನ್ನು ನ್ಯಾಯಾಲಯ ಜೂನ್​ 6ರವರೆಗೆ ಎಸ್​ಐಟಿ ವಶಕ್ಕೆ ನೀಡಿದೆ.

ಪ್ರಜ್ವಲ್ ರೇವಣ್ಣ ಬಂಧನದ ಬಗ್ಗೆ ಲೋಕಸಭಾ ಸ್ಪೀಕರ್‌ ಅವರಿಗೆ ಎಸ್ಐಟಿ ಇಮೇಲ್ ಹಾಗೂ ರೆಸಿಡೆಂಟ್ ಕಮಿಷನರ್ ಕರ್ನಾಟಕ ಭವನ, ದೆಹಲಿ ಮುಖಾಂತರ ಪತ್ರ ರವಾನೆ ಮಾಡಿದ್ದಾರೆ.

Advertisement
Author Image

Advertisement