ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಪ.ಜಾತಿ ಮತ್ತು ಪ. ಪಂ ವಿದ್ಯಾರ್ಥಿವೇತನಕ್ಕಾಗಿ  ಅರ್ಜಿ ಆಹ್ವಾನ

07:50 AM Jan 17, 2024 IST | Bcsuddi
Advertisement

 

Advertisement

ದಾವಣಗೆರೆ; ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದÀ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ತಾಲ್ಲೂಕಿನ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳು www.sw.kar.nic.in    ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕ (ಗ್ರೇಡ್-1),ಸಮಾಜ ಕಲ್ಯಾಣ ಇಲಾಖೆ ದಾವಣಗೆರೆ  ದೂ.ಸಂಖ್ಯೆ: 08192-231413 ಗೆ ಸಂಪರ್ಕಿಸಲುಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ತಿಳಿಸಿದ್ದಾರೆ.

Tags :
ಪ.ಜಾತಿ ಮತ್ತು ಪ. ಪಂ ವಿದ್ಯಾರ್ಥಿವೇತನಕ್ಕಾಗಿ  ಅರ್ಜಿ ಆಹ್ವಾನ
Advertisement
Next Article