For the best experience, open
https://m.bcsuddi.com
on your mobile browser.
Advertisement

ಫಿಜಿಯೋಥೆರಪಿಸ್ಟ್ ನೇಮಕಾತಿಗೆ ಅರ್ಜಿ ಆಹ್ವಾನ

07:17 AM Jun 16, 2024 IST | Bcsuddi
ಫಿಜಿಯೋಥೆರಪಿಸ್ಟ್ ನೇಮಕಾತಿಗೆ ಅರ್ಜಿ ಆಹ್ವಾನ
Advertisement

ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ನಡೆಯುವ ಗೃಹಾಧಾರಿತ ಮತ್ತು ಶಾಲಾಧಾರಿತ ಶಿಕ್ಷಣ ಪಡೆಯುತ್ತಿರುವ 93 ಮಕ್ಕಳಿಗೆ ಫಿಜಿಯೋಥೆರಪಿಸ್ಟ್ ಸೇವೆ ಪಡೆಯಲು ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಅರ್ಜಿ ಆಹ್ವಾನಿಸಿದೆ. 

ಡಿ.ಪಿ.ಟಿ, ಬಿ.ಪಿ.ಟಿ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಇದೇ ಜೂನ್ 20ರೊಳಗೆ ಅರ್ಜಿಗಳನ್ನು ಚಿತ್ರದುರ್ಗ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣ ಬಿ.ಆರ್.ಸಿ ಕಚೇರಿಗೆ ಸಲ್ಲಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕ ಕ್ಷೇತ್ರ ಸಮನ್ವಯಾಧಿಕಾರಿ ತಿಳಿಸಿದ್ದಾರೆ.

Advertisement

Tags :
Author Image

Advertisement