ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಡತನ ರೇಖೆ ಮೇಲಿರೋ 40 ಲಕ್ಷಕ್ಕೂ ಹೆಚ್ಚು ಮಂದಿ ಬಳಿ BPL ಕಾರ್ಡ್‌

12:28 PM Jul 13, 2024 IST | Bcsuddi
Advertisement

ರಾಜ್ಯದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬಿಪಿಎಲ್‌ ಕಾರ್ಡ್‌ ಬಳಕೆ ಮಾಡುವರರು ಹೆಚ್ಚಾಗಿದ್ದು, ಒಟ್ಟು 40 ಲಕ್ಷಕ್ಕೂ ಹೆಚ್ಚು ಅನರ್ಹ ಬಿಪಿಎಲ್‌ ಕಾರ್ಡ್‌ದಾರರಾರು ಇರುವುದು ಪತ್ತೆಯಾಗಿದೆ.

Advertisement

ಈ ಪಟ್ಟಿಯಲ್ಲಿ ಶೇ 20ರಷ್ಟು ಬಿಪಿಎಲ್‌ ಕಾರ್ಡ್‌ಗಳು ಬೆಂಗಳೂರಿನಲ್ಲಿಯೇ ಇವೆ. ಸದ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಸದ್ಯ ಬಿಪಿಎಲ್‌, ಅಂತ್ಯೋದಯ ಅನ್ನ ಯೋಜನೆ ಸೇರಿ 1.27 ಕೋಟಿ ಕಾರ್ಡ್‌ಗಳಿವೆ. 4.36 ಕೋಟಿಗೂ ಅಧಿಕ ಫಲಾನುಭವಿಗಳಿದ್ದಾರೆ.

Advertisement
Next Article