ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅಥಿತಿಗಳ ಆಗಮನ

01:42 PM Oct 19, 2024 IST | BC Suddi
Advertisement

ಆನೇಕಲ್:  ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಪ್ರಾಣಿ ವಿನಿಯಯ ಯೋಜನೆಯಡಿ ಹೊಸ ಅಥಿತಿಗಳ ಆಗಮನವಾಗಿದೆ.

Advertisement

ನವದೆಹಲಿಯ ಕೇಂದ್ರ ಮೃಗಾಲಯ ಪ್ರಾಧಿಕಾರದ ಅನುಮೋದನೆಯನ್ವಯ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನ, ಸಂಜಯ್ ಗಾಂಧಿ ಜೈವಿಕ ಉದ್ಯಾನವನ, ಪಾಟ್ನಾ ಮತ್ತು ಬಿಹಾರದ ನಡುವೆ ಪ್ರಾಣಿ ವಿನಿಮಯ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ.

ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಒಂದು ಗಂಡು ಜೀಬ್ರಾ ಮತ್ತು ಎರಡು ಗಂಡು ಥಮಿನ್ ಜಿಂಕೆಗಳನ್ನು ಪಾಟ್ನಾ ಮೃಗಾಲಯಕ್ಕೆ ಕಳುಹಿಸಲಾಗಿದೆ. ಅಳಿವಿನಂಚಿನಲ್ಲಿರುವ ಘಾರಿಯಲ್ ಮೊಸಳೆ, ಬಿಳಿ ಹುಲಿ ಮತ್ತು ಕಾಡು ಬೆಕ್ಕನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ತರಲಾಗಿದೆ. ಹೊಸ ಪ್ರಾಣಿಗಳ ಆಗಮನದಿಂದ ಉದ್ಯಾನವನದಲ್ಲಿ ಖುಷಿ ತುಂಬಿದೆ.

Advertisement
Next Article