ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ಮಹಿಳೆ ಸಾವು

10:56 AM Dec 11, 2023 IST | Bcsuddi
Advertisement

ಮಂಡ್ಯ: ಮಹಿಳೆಯೊಬ್ಬರು ಬಸ್ ಹತ್ತುವ ವೇಳೆ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಮಂಡ್ಯದ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

Advertisement

ವೇಗವಾಗಿ ಬಂದ ಬಸ್‌ನಿಂದಾಗಿ ಗಾಬರಿಗೊಂಡ ಪರಿಣಾಮ ಮಹಿಳೆ ಚಕ್ರಕ್ಕೆ ಸಿಲುಕಿದ್ದಾಳೆ ಎನ್ನಲಾಗಿದೆ. ಘಟನೆಯಲ್ಲಿ ಆಕೆ ಸ್ಥಳದಲ್ಲೇ ಸಾವಿಗೀಡಾಗಿದ್ದು ಮೃತಪಟ್ಟ ಮಹಿಳೆಯನ್ನು ಬೆಂಗಳೂರು ಮೂಲದ ಪೂಜಾ ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಮಂಡ್ಯ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Next Article