ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಹುತೇಕ ಈ ದಿನಾಂಕರಂದು ಎಸ್ ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ.!

07:53 AM May 01, 2024 IST | Bcsuddi
Advertisement

ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಮೇ 10ರಂದು ಪ್ರಕಟವಾಗುವ ನಿರೀಕ್ಷೆಯಿದೆ. ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ಧತೆಗಳನ್ನು ತೆಗೆದುಕೊಂಡಿದ್ದು ಎಲ್ಲವೂ ಮೇ 10ರಂದು ಫಲಿತಾಂಶ ಹೊರಬೀಳಲಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

Advertisement

2024ನೇ ಸಾಲಿನ ಎಸ್ ಎಸ್ ಎಲ್ಲಿ ಪರೀಕ್ಷೆಯಲ್ಲಿ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು 4.28 ಲಕ್ಷ ಬಾಲಕಿಯರು. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು 41,375 ಮರು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ.

Tags :
ಬಹುತೇಕ ಈ ದಿನಾಂಕರಂದು ಎಸ್ ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ.!
Advertisement
Next Article