For the best experience, open
https://m.bcsuddi.com
on your mobile browser.
Advertisement

ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್.!

10:24 AM Mar 22, 2024 IST | Bcsuddi
ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್
Advertisement

ಬೆಂಗಳೂರು: ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ ಮೂಲಕ ಫೇಮಸ್ ಆದ ಸೋನು ಶ್ರೀನಿವಾಸ್ ಗೌಡ ಅವರು ಅರೆಸ್ಟ್ ಆಗಿದ್ದಾರೆ.

ಏಕರಂದರೆ ಕಾನೂನು ಬಾಹಿರವಾಗಿ ಅವರು ಮಗುವನ್ನು ದತ್ತು ಪಡೆದಿದ್ದಾರೆ. ಈ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಏಳು ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು. ಜೆ.ಜೆ.ಆ್ಯಕ್ಟ್ ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಿಕೊಂಡು ಬಂಧಿಸಿದ್ದಾರೆ.

Advertisement

Tags :
Author Image

Advertisement