For the best experience, open
https://m.bcsuddi.com
on your mobile browser.
Advertisement

ಬಿಜೆಪಿಗೆ ಗುಡ್ ಬಾಯ್ ನೀಡಿದ ಖ್ಯಾತ ನಟಿ!

11:45 AM Nov 02, 2023 IST | Bcsuddi
ಬಿಜೆಪಿಗೆ ಗುಡ್ ಬಾಯ್ ನೀಡಿದ ಖ್ಯಾತ ನಟಿ
Advertisement

ತೆಲಂಗಾಣ: ಖ್ಯಾತ ನಟಿ ವಿಜಯಶಾಂತಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂದು ವರದಿಯಾಗಿದೆ.

ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ವಿಜಯಶಾಂತಿ ಹೆಸರು ಸೇರ್ಪಡೆಯಾಗಿಲ್ಲ. ಇದರಿಂದಾಗಿ ಅವರು ಹಾಗೂ ಅವರ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ.

Advertisement

ಬಿಆರ್‌ಸ್ ಕುಟುಂಬದ ರಾಜಕೀಯ ಆಡಳಿತದಿಂದ ಜನರನ್ನು ರಕ್ಷಿಸಲು ಕಾಂಗ್ರೆಸ್ ಹೋರಾಡಬೇಕು' ಎಂದಿದ್ದಾರೆ. ನಟಿ ವಿಜಯಶಾಂತಿ ಕನ್ನಡಲ್ಲಿ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

Author Image

Advertisement