ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕ

07:19 PM Nov 10, 2023 IST | Bcsuddi
Advertisement

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ಬಿ.ವೈ.ವಿಜಯೇಂದ್ರ ಅವರನ್ನು ನಿಯೋಜಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶಿಸಿದ್ದಾರೆ.

Advertisement

ಶಿಕಾರಿಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರನ್ನು ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಪಕ್ಷವನ್ನು ನಡೆಯಲಿದ್ದಾರೆ.

ಕರ್ನಾಟಕದಲ್ಲಿ ಕಳೆದ ಕೆಲವು ತಿಂಗಳಿನಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇದೀಗ ಕೊನೆಗೂ ನೇಮಕವಾಗಿದೆ

Advertisement
Next Article