ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಿಜೆಪಿ ಸೇರ್ಪಡೆ ವದಂತಿಗೆ ತೆರೆ : ಹೊಸ ಪಕ್ಷ ಕಟ್ಟಲು ಹೊರಟ 'ಚಂಪೈ ಸೊರೆನ್'

05:55 PM Aug 21, 2024 IST | BC Suddi
Advertisement

ನವದೆಹಲಿ : ಇತ್ತೀಚೆಗಷ್ಟೇ ಮಾತೃ ಪಕ್ಷ ಜಾರ್ಖಂಡ್ ಮುಕ್ತಿ ಮೋರ್ಚಾ ತೊರೆದಿದ್ದ ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್, ಬಿಜೆಪಿ ಸೇರ್ಪಡೆಗೊಳ್ಳುತ್ತಾರೆ ಎಂಬ ವದಂತಿಗಳಿಗೆ ತೆರೆ ಎಳೆದು ಹೊಸ ಪಕ್ಷ ಸ್ಥಾಪನೆಯ ಘೋಷಣೆ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ಪಕ್ಷ ತೊರೆದಾಗ, ನಿವೃತ್ತಿ, ಪಕ್ಷ ಸ್ಥಾಪನೆ ಅಥವಾ ಮಿತ್ರರ ಜೊತೆ ಸೇರ್ಪಡೆ ಈ ಈ ಮೂರು ಆಯ್ಕೆಗಳಿದ್ದವು. ಇದೀಗ ಹೊಸ ಪಕ್ಷ ಸ್ಥಾಪನೆಗೆ ತೀರ್ಮಾನ ಕೈಗೊಂಡಿದ್ದು, ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಪಕ್ಷ ಸ್ಥಾಪನೆಗೆ ನಿರ್ಧಾರ ಮಾಡಿರುವುದಾಗಿ ಹೇಳಿದ್ದಾರೆ.

Advertisement

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement
Next Article