ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಿಪಿಎಲ್ ಕಾರ್ಡ್ ಇದ್ರೆ ಆಗಸ್ಟ್ 15 ರಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಲಭ್ಯವಿರುವ ಎಕ್ಸ್-ರೇ ಮತ್ತು ಲ್ಯಾಬ್ ಟೆಸ್ಟ್ ಉಚಿತ.!

07:27 AM Aug 15, 2024 IST | BC Suddi
Advertisement

 

Advertisement

ಚಿತ್ರದುರ್ಗ: ದಿನಾಚಾರಣೆ ಅಂಗವಾಗಿ ಆಗಸ್ಟ್ 15 ರಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಲಭ್ಯವಿರುವ ಎಕ್ಸ್-ರೇ ಮತ್ತು ಲ್ಯಾಬ್ ಟೆಸ್ಟ್ ಗಳನ್ನು ಬಿ.ಪಿ.ಎಲ್ ಫಲಾನುಭವಿಗಳಿಗೆ ಸಂಪೂರ್ಣ ಉಚಿತವಾಗಿ ಮಾಡಲಾಗುತ್ತದೆ.

ಯೋಜನೆಯ ಸೌಲಭ್ಯ ಪಡೆಯಲು ಆಸ್ಪತ್ರೆಗೆ ಬರುವಾಗ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಅನ್ನು ತಪ್ಪದೆ ತರಬೇಕು, ರೋಗಿಗಳು ಹಾಗೂ ಸಾರ್ವನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ. ರವೀಂದ್ರ ತಿಳಿಸಿದ್ದಾರೆ.

.ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

Tags :
ಬಿಪಿಎಲ್ ಕಾರ್ಡ್ ಇದ್ರೆ ಆಗಸ್ಟ್ 15 ರಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಲಭ್ಯವಿರುವ ಎಕ್ಸ್-ರೇ ಮತ್ತು ಲ್ಯಾಬ್ ಟೆಸ್ಟ್ ಉಚಿತ.!
Advertisement
Next Article