ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಿಯರ್ ಪ್ರಿಯರಿಗೆ ಬಿಗ್ ಶಾಕ್ : ಬಿಯರ್‌ ಬೆಲೆ ಏರಿಕೆ

10:03 AM Sep 18, 2024 IST | BC Suddi
Advertisement

ರಾಜ್ಯ ಸರ್ಕಾರ ಬಿಯರ್‌ ಬೆಲೆ ಹೆಚ್ಚಿಸಲು ಚಿಂತನೆ ನಡೆಸುತ್ತಿದ್ದು, ಬಾಟಲ್‌ಗೆ 10-12ರೂಗಳಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

Advertisement

ಬೆಲೆ ಏರಿಕೆಯು ಅ.1ರಿಂದ ಜಾರಿಗೆ ಬರುವ ಸಾಧ್ಯತೆಯಿದೆ. ಬಿಯರ್‌ ಬೆಲೆ ಏರಿಕೆ ಬಗ್ಗೆ ಅಬಕಾರಿ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಇದಕ್ಕೆ ಸರ್ಕಾರ ಅಸ್ತು ಅಂದಿದೆ. ಕಳೆದ ಆ.29ರಿಂದ ಪ್ರೀಮಿಯಂ, ಸೆಮಿ ಪ್ರೀಮಿಯಂ ಮದ್ಯದ ದರ ಇಳಿಸಿದ ಬೆನ್ನಲ್ಲೇ ಬಿಯರ್‌ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದ್ದು, ಅ.1ರಿಂದ ಹೊಸ ದರ ಪರಿಷ್ಕರಣೆಗೊಳ್ಳುವ ಸಾಧ್ಯತೆ ಇದೆ.

ಸರ್ಕಾರದ ನಿರ್ಧಾರಕ್ಕೆ ಬಾರ್‌ ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Advertisement
Next Article