ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಿಹಾರದ ಸಿಎಂ ಆಗಿ 9ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

06:15 PM Jan 28, 2024 IST | Bcsuddi
Advertisement

ಪಾಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು 9 ನೇ ಬಾರಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Advertisement

ಪಾಟ್ನಾದ ರಾಜಭವನದಲ್ಲಿ ಇಂದು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಇನ್ನು ನಿತೀಶ್ ಕುಮಾರ್ ಅವರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು,ಇದೀಗ ಒಂಬತ್ತನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬಿಜೆಪಿ ಶಾಸಕ ಸಾಮ್ರಾಟ್ ಚೌಧರಿ ಅವರು ನೂತನ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Advertisement
Next Article