ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಿ.ಇಡಿ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

07:44 AM Nov 09, 2023 IST | Bcsuddi
Advertisement

 

Advertisement

ದಾವಣಗೆರೆ,: ಪ್ರಸಕ್ತ ಸಾಲಿನ 2 ವರ್ಷದ ಬಿ.ಇಡಿ ಕೋರ್ಸಿಗೆ  ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವೆಬ್‍ಸೈಟ್  https://schooleducation.karnataka.gov.in     ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ, ಮೀಸಲಾತಿ ವಿವರ ಹಾಗೂ ಇತರೆ ವಿವರವನ್ನು ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ನವಂಬರ್ 29 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಡಯಟ್‍ನ ಹಿರಿಯ ಉಪನ್ಯಾಸಕ ಮಹಮದ್ ಅಯೂಬ್ ಸೊರಬ್, ಮೊ.ಸಂ. 9164489972 ಅಥವಾ ಕಚೇರಿ ದೂ.ಸಂ 08192 231156 ಗೆ ಸಂಪರ್ಕಿಸಲು ಡಯಟ್ ಪ್ರಾಚಾರ್ಯರು ಹಾಗೂ ಪದನಿಮಿತ್ತ ಉಪನಿರ್ದೇಶಕಿ ಗೀತಾ ತಿಳಿಸಿದ್ದಾರೆ.

Tags :
ಬಿ.ಇಡಿ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ
Advertisement
Next Article