For the best experience, open
https://m.bcsuddi.com
on your mobile browser.
Advertisement

ಬೆಂಕಿ ಅವಘಡ 7 ನವಜಾತ ಶಿಶುಗಳ ಸಾವು.!

10:56 AM May 26, 2024 IST | Bcsuddi
ಬೆಂಕಿ ಅವಘಡ 7 ನವಜಾತ ಶಿಶುಗಳ ಸಾವು
Advertisement

ನವದೆಹಲಿ:  ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿರುವ ಮಕ್ಕಳ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 7 ನವಜಾತ ಶಿಶುಗಳು ಸಾವನ್ನಪ್ಪಿವೆ.

ಘಟನೆಯಲ್ಲಿ 12 ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Tags :
Author Image

Advertisement