ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬೆಂಗಳೂರು ನಡೆಯುತ್ತಿರೋದೇ ನಮ್ಮಿಂದ:ಯುವತಿ ಹೇಳಿಕೆ ವಿಡಿಯೋ ವೈರಲ್‌

05:29 PM Sep 07, 2024 IST | BC Suddi
Advertisement

ಬೆಂಗಳೂರು ನಡೆಯುತ್ತಿರುವುದೇ ನಮ್ಮಿಂದ ಎಂದು ಹೊರ ರಾಜ್ಯದ ಯುವತಿಯೊಬ್ಬಳ ಹೇಳಿಕೆಯ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ. ಈ ಹೇಳಿಕೆಗೆ
ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Advertisement

ಬೆಂಗಳೂರುನ ಸ್ಥಳೀಯರ ವಿರುದ್ಧ ಅವಾಚ್ಯ ಶಬ್ದ ಬಳಸಿ ಯುವತಿ ಮಾತನಾಡಿದ್ದಾಳೆ. ಇಡೀ ಬೆಂಗಳೂರಿನ ಆರ್ಥಿಕತೆ ನಡೆಯುತ್ತಿರುವುದೇ ನಮ್ಮಿಂದ ಎಂದು ಯುವತಿ ವೀಡಿಯೋದಲ್ಲಿ ಹೇಳಿಕಗೊಂಡಿದ್ದಾಳೆ. ಆಕ್ರೋಶ ವ್ಯಕ್ತವಾದ ಕಾರಣ ವೀಡಿಯೋ ಡಿಲೀಟ್‌ ಮಾಡಿ ಕ್ಷಮೆ ಕೇಳಿದ್ದಾಳೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement
Next Article