For the best experience, open
https://m.bcsuddi.com
on your mobile browser.
Advertisement

ಬೆಂಗಳೂರು ನಾಯಿ ಮಾಂಸ ಪ್ರಕರಣ; ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು

05:03 PM Jul 30, 2024 IST | BC Suddi
ಬೆಂಗಳೂರು ನಾಯಿ ಮಾಂಸ ಪ್ರಕರಣ  ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು
Advertisement

ಬೆಂಗಳೂರು: ರಾಜಸ್ಥಾನದಿಂದ ಕಲಬೆರಕೆ ಮಾಂಸ ಸಾಗಾಟ ಆರೋಪ ಪ್ರಕರಣದಲ್ಲಿ ಬಂಧಿತರಾಗಿದ್ದ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿಗೆ 5ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Author Image

Advertisement