ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬೆಂಗಳೂರು ನಾಯಿ ಮಾಂಸ ಪ್ರಕರಣ; ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು

05:03 PM Jul 30, 2024 IST | BC Suddi
Advertisement

ಬೆಂಗಳೂರು: ರಾಜಸ್ಥಾನದಿಂದ ಕಲಬೆರಕೆ ಮಾಂಸ ಸಾಗಾಟ ಆರೋಪ ಪ್ರಕರಣದಲ್ಲಿ ಬಂಧಿತರಾಗಿದ್ದ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿಗೆ 5ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Advertisement

Advertisement
Next Article