For the best experience, open
https://m.bcsuddi.com
on your mobile browser.
Advertisement

ಬೆಂಗಳೂರು ಮತ್ತು 10 ಪಾಲಿಕೆಗಳಲ್ಲಿ ರಾತ್ರಿ 1 ಗಂಟೆವರೆಗೆ ವ್ಯಾಪಾರ, ವಹಿವಾಟಿಗೆ ಅನುಮತಿ

12:47 PM Feb 16, 2024 IST | Bcsuddi
ಬೆಂಗಳೂರು ಮತ್ತು 10 ಪಾಲಿಕೆಗಳಲ್ಲಿ ರಾತ್ರಿ 1 ಗಂಟೆವರೆಗೆ ವ್ಯಾಪಾರ  ವಹಿವಾಟಿಗೆ ಅನುಮತಿ
Advertisement

ಬೆಂಗಳೂರು: ರಾಜ್ಯದ ಅಭಿವೃದ್ಧಿಯ ಮುನ್ನೋಟ ನೀಡುವ 2024–25ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸುತ್ತಿದ್ದಾರೆ.

ಈ ಬಜೆಟ್‌ನ ಪ್ರಮುಖ ಅಂಶಗಳು ಇಲ್ಲಿವೆ ನೋಡಿ.

* ಬೆಂಗಳೂರು ಮತ್ತು 10 ಪಾಲಿಕೆಗಳಲ್ಲಿ ರಾತ್ರಿ 1 ಗಂಟೆವರೆಗೆ ವ್ಯಾಪಾರ– ವಹಿವಾಟಿಗೆ ಅನುಮತಿ

Advertisement

* ಬೆಂಗಳೂರಿನಲ್ಲಿ ₹233 ಕೋಟಿ ವೆಚ್ಚದಲ್ಲಿ ಸೈನ್ಸ್‌ ಸಿಟಿ ನಿರ್ಮಾಣ

* ಕಲಬುರಗಿಯಲ್ಲಿ ವಚನ ಸಂಗ್ರಹಾಲಯ ಸ್ಥಾಪನೆ

* 2024 -25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ

* ಶೇ 60ರಷ್ಟು ಕನ್ನಡ ಬಳಕೆ ಮಾಡುವುದು ಕಡ್ಡಾಯ ಅನುಷ್ಠಾನ

* ಮಂಡ್ಯದಲ್ಲಿ ಕೃಷಿ ವಿವಿ ಸ್ಥಾಪಿಸಿಲು ತಜ್ಞರ ಸಮಿತಿ

* 20 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ

* ಸಾಲ ಮರುಪಾವತಿ ಮಾಡುವ ಮಹಿಳೆಯರಿಗೆ ಕೊಡುಗೆ

* ಪಶು ವೈದ್ಯ ಸಂಸ್ಥೆಗಳ ನೂತನ ಕಟ್ಟಡಕ್ಕೆ ₹100 ಕೋಟಿ ಅನುದಾನ

* ಪಶು ವೈದ್ಯ ಸಂಸ್ಥೆಗಳ ಹೊಸ ಕಟ್ಟಡಗಳಿಗೆ ಅನುದಾನ

Author Image

Advertisement